Breaking News

ಪಶ್ಚಿಮ ಬಂಗಾಳದಲ್ಲಿ ಸೇನೆಯ ಹೆಲಿಕಾಪ್ಟರ್ ಅಪಘಾತ, ಮೂವರು ಸೈನಿಕರು ಹುತಾತ್ಮ.

ಪಶ್ಚಿಮ ಬಂಗಾಳ : ಪಶ್ಚಿಮ ಬಂಗಾಳದ ಸುಕ್ನಾ ಬಳಿ ಇಂದು (ಬುಧವಾರ) ಬೆಳಗ್ಗೆ 10:30 ರ ಸುಮಾರಿಗೆ ಸಂಭವಿಸಿದ ಭಾರತೀಯ ಸೇನೆಯ 'ಚೇತಾಹ್' ಹೆಲಿಕಾಪ್ಟರ್ ಅಪಘಾತದಲ್ಲಿ ಮೂವರು ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ ಹಾಗೂ ಓರ್ವ ಸೈನಿಕ ಗಂಭೀರವಾಗಿ ಗಾಯಗೊಂಡಿದ್ದಾರೆ.
ಭಾರತೀಯ ಸೇನಾಧಿಕಾರಿಗಳು 'ಚೇತಾಹ್' ಹೆಲಿಕಾಪ್ಟರ್ ಅಪಘಾತದ ತನಿಖೆಗೆ ಆದೇಶಿಸಿದೆ. ನಿನ್ನೆಯಷ್ಟೇ ಜಮ್ಮು-ಕಾಶ್ಮೀರದಲ್ಲಿ ನಡೆದ ಉಗ್ರರ ಧಾಳಿಗೆ ಏಳು ಸೈನಿಕರು ಹುತಾತ್ಮರಾಗಿದ್ದರು.

No comments