Breaking News

ಡಿ.11 ರಿಂದ 13 ರವರೆಗೆ ದತ್ತ ಜಯಂತಿ


ಚಿಕ್ಕಮಗಳೂರು: ದತ್ತಜಯಂತಿ ಅಭಿಯಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸಲಿದ್ದಾರೆ ಎಂದು ತಿಳಿದು ಬಂದಿದೆ ಚಿಕ್ಕಮಗಳೂರು ಜಿಲ್ಲೆಯ  ದತ್ತಗಿರಿ ಪರ್ವತ ಶ್ರೇಣಿಗಳಲ್ಲಿರುವ ಚಂದ್ರದ್ರೋಣ ಪರ್ವತ ಹಿಂದೂ  ಧರ್ಮೀಯರಿಗೆ ಪವಿತ್ರ ಯಾತ್ರಾಸ್ಥಳವಾಗಿದೆ. ಪಶ್ಚಿಮ ಘಟ್ಟಗಳಲ್ಲಿರುವ 185ಮೀ ಎತ್ತರದ ಈ ಶಿಖರ ಪ್ರಕೃತಿ ಸೌಂದರ್ಯದಿಂದ ಕಂಗೊಳಿಸುತ್ತದೆ. ಇಲ್ಲಿರುವ ದತ್ತಾತ್ರೇಯ ಪೀಠಕ್ಕೆ ಹಿಂದೂ ಭಾಂದವರು ಪೂಜಿಸುತಾರೆ ಈ ಪ್ರದೇಶ ದತ್ತಾತ್ರೆಯ ಸ್ವಾಮೀ ಪ್ರತೀ ವರ್ಷದಂತೆ ಈ ವರ್ಷವೂ ಬಹಳ ವಿಜೃಂಭಣೆಯಿಂದ ದತ್ತ ಜಯಂತಿ ನಡೆಯಲಿದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ 


No comments