ಗೌರಿ ಲಂಕೇಶ್'ಗೆ ಜಾಮೀನು ?
ಮಾನನಷ್ಟ ಮೊಕದ್ದಮೆ ಪ್ರಕರಣವೊಂದರಲ್ಲಿ ಪತ್ರಕರ್ತೆ ಗೌರಿ ಲಂಕೇಶ್'ಗೆ 6 ತಿಂಗಳು ಜೈಲು ಶಿಕ್ಷೆಯಾಗಿದೆ. ಇಲ್ಲಿಯ ಜೆಎಂಎಫ್'ಸಿ ಎರಡನೇ ನ್ಯಾಯಾಲಯದ ನ್ಯಾಯಮೂರ್ತಿ ಡಿ.ಅಮರ್ ಅವರು ಈ ಆದೇಶ ಹೊರಡಿಸಿದ್ದಾರೆ. ಗೌರಿ ಲಂಕೇಶ್'ಗೆ 6 ತಿಂಗಳು ಜೈಲಿನ ಜೊತೆಗೆ 5 ಸಾವಿರ ರೂ ದಂಡವನ್ನೂ ವಿಧಿಸಲಾಗಿದೆ. ಆದರೆ, ಶಿಕ್ಷೆ ಪ್ರಕಟವಾಗುತ್ತಿದ್ದಂತೆಯೇ ಗೌರಿ ಲಂಕೇಶ್ ಅವರು ಜಾಮೀನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
source -suvarna news
No comments