ತಮಿಳುನಾಡು : 90 ವರ್ಷದ  ಡಿಎಂಕೆ ಅಧ್ಯಕ್ಷ ಹಾಗೂ ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ಅವರು ಪೌಷ್ಟಿಕಾಂಶ ಕೊರತೆ ಹಾಗೂ ನಿರ್ಜಲೀಕರಣ ಸಮಸ್ಯೆಯಿಂದ ಬಳಲುತ್ತಿದ್ದು ಇದೀಗ ಅವರನ್ನು ತಮಿಳ್ನಾಡಿನ  ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಕರುಣಾನಿಧಿ ಅವರ  ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ 
 
 
No comments