ರಾಜಕೀಯ ಪಕ್ಷಗಳು ಮುಸ್ಲಿಮರನ್ನು ಮತ ಬ್ಯಾಂಕ್‌ಗಳಾಗಿ ಉಪಯೋಗಿಸುತ್ತಿದ್ದಾರೆ - ರಾಜೇಂದ್ರ ಸಿಂಗ್ ಸಾಚಾರ್
ಬೆಂಗಳೂರು : ಬೆಂಗಳೂರಿನ ಪುರಭವನದಲ್ಲಿ ಹಮ್ಮಿ ಕೊಂಡಿದ್ದ ಮುಸ್ಲಿಂ ಸಬಲೀಕರಣ ಸಮಾವೇಶದಲ್ಲಿ ಪಾಲ್ಗೊಂಡಿದ್ದ ದೆಹಲಿ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ರಾಜಿಂದರ್ ಸಿಂಗ್ ಸಾಚಾರ್.
ಸಮುದಾಯದಲ್ಲಿ ಜೆಲವರಿಗೆ ಅಗತ್ಯ ಸೌಲಭ್ಯವು ಸಿಕ್ಕಿಲ್ಲ ದಲಿತರಿಗಿಂತ ಕೆಲ ಮುಸ್ಲಿಮರು ಹಿಂದುಳಿದಿದ್ದಾರೆ ರಾಜಕೀಯ ಪಕ್ಷಗಳು ಮುಸ್ಲಿಮರನ್ನು ಒಟ್ ಬ್ಯಾಂಕ್ ಗಾಗಿ ಬಳಸಿಕೊಳ್ಳುತ್ತಿವೆ ಹೊರತು ಅವರ ಮೇಲೆ ಕಾಳಜಿ ಇಲ್ಲ ಕಾಳಜಿ ಇದ್ದಿದ್ದರೆ ಸಚಾರ್ ವರದಿ ಜಾರಿಗೊಳಿಸಲಿ ಎಂದು ಹೇಳಿದ್ದಾರೆ.
ಎನಿದು ಸಚಾರ್ ?
ಹಿಂದಿನ ಕೇಂದ್ರ ಸರಕಾರ ಉನ್ನತ ಮಟ್ಟದ ಸಮಿತಿಯೊಂದನ್ನು ನೇಮಿಸಿ ದೇಶದ ಮುಸ್ಲಿಮರ ಆರ್ಥಿಕ, ಸಾಮಾಜಿಕ, ರಾಜಕೀಯ, ಧಾರ್ಮಿಕ ಸ್ಥಿತಿಗತಿ ಬಗ್ಗೆ ಅಧ್ಯಯನ ನಡೆಸಿ ವರದಿ ನಿಡುವಂತೆ ಸಮಿತಿಗೆ ಅಧಿಕಾರವನ್ನು ನೀಡುತ್ತು.
2006 ರಲ್ಲಿ ಸಮಿತಿ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು.ಸಚಾರ್ ವರದಿ ಇಲ್ಲಿಯವರೆಗೆ ಅನುಷ್ಠಾನಗೊಂಡಿಲ್ಲ.ಇದನ್ನು ಕೇಂದ್ರ ಸರ್ಕಾರವೇ ಅನುಷ್ಠಾನಗೊಳಿಸಬೇಕೆಂದಿಲ್ಲ ಜಾತ್ಯತೀತ ಪಕ್ಷಗಳು ಅಧಿಕಾರದಲ್ಲಿರುವ ಯಾವುದೇ ರಾಜ್ಯದಲ್ಲಿ ಇದನ್ನು ಅನುಷ್ಠಾನಗೊಳಿಸಬಹುದು.

No comments