Breaking News

ಸಿಎಂ ಆಪ್ತನ ಮನೆಗೆ ಐಟಿ ದಾಳಿ 7 ಕೋಟಿ ನಗದು ವಶಸಾವಿರ ಮತ್ತು ಐನೂರು ರೂಪಾಯಿ ನೋಟ್ ಬ್ಯಾನ್ ಮಾಡಿದ ನಂತರ ಬೆಂಗಳೂರಿನಲ್ಲಿ ಐಟಿ ಗಾಳಕ್ಕೆ ದೊಡ್ಡ ತಿಮಿಂಗಿಲ ಒಂದು ಬಿದ್ದಿದೆ.
ಚಿಕ್ಕರಾಯಪ್ಪ ಕಾವೇರಿ ನಿಗಮದ ಎಂಡಿಯಾಗಿದ್ದ , ಸಿಎಂ ಆಪ್ತರೂ ಹೌದು ಎನ್ನಲಾಗಿದ. ಜಯಚಂದ್ರ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧ್ಯಕ್ಷರಾಗಿದ. ಬೆಂಗಳೂರಿನ ಸಂಜಯನಗರದಲ್ಲಿರುವ ಜಯಚಂದ್ರ ನಿವಾಸದ ಮೇಲೆ ಐಟಿ  ದಾಳಿ ನಡೆದಿದೆ. ಜಯಚಂದ್ರ ಪುತ್ರ ತ್ರಿಜೇಶ್​ ಹೆಸರಲ್ಲಿ ಐಷಾರಾಮಿ ಪೋರ್ಶ್​, ಲ್ಯಾಂಬರ್ಗಿನಿ ಕಾರುಗಳನ್ನೂ ಖರೀದಿಸಿರುವ ಬೆಳಕಿಗೆ ಬಂದಿದೆ


ವಶಪಡಿಸಿಕೊಂಡ ಸಂಪತ್ತು

- 6 ಕೋಟಿಗೂ ಹೆಚ್ಚು ನಗದು ವಶ, 7 ಕೆ.ಜಿ ಚಿನ್ನಾಭರಣ ವಶ

- 2 ಸಾವಿರ ಮುಖ ಬೆಲೆಯ 4.7 ಕೋಟಿ ರೂ. ಪತ್ತೆ

- ಸ್ಥಿರ ಮತ್ತು ಚರಾಸ್ತಿಗೆ ಸಂಬಂಧಿಸಿದ ದಾಖಲೆಗಳೂ ಪತ್ತೆ

No comments