Breaking News

ಪೆಟ್ರೋಲ್ ಲೀಟರ್ ಗೆ 2.21 ರೂ. ಹಾಗೂ ಡೀಸೆಲ್ ಲೀಟರ್ ಗೆ 1.79 ರೂ ಹೆಚ್ಚಳ


ಪೆಟ್ರೋಲ್ ಲೀಟರ್ ಗೆ 2.21 ರೂ. ಹಾಗೂ ಡೀಸೆಲ್ ಲೀಟರ್ ಗೆ 1.79 ರೂ ಹೆಚ್ಚಳವಾಗಿದ್ದು, ಪರಿಷ್ಕೃತ ದರಗಳು ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿವೆ. 
ಕೇಂದ್ರ ಸರ್ಕಾರವು ಪೆಟ್ರೋಲ್ ಹೆಚ್ಚಿಸಿರುವುದು ಜನ ಸಾಮಾನ್ಯರನ್ನು ಅಧೋಗತಿಗೆ ತಳ್ಳಿದ್ದಂತಾಗಿದೆ. ಈಗಾಗಲೇ ಬಡತನ, ನಿರುದ್ಯೋಗ, ಬೆಲೆಏರಿಕೆ, ಭ್ರಷ್ಟಾಚಾರಗಳ ಸುಳಿಗೆ ಸಿಕ್ಕು ನಲುಗುತ್ತಿರುವ ದೇಶದ ಜನತೆಗೆ ಈ ತೈಲ ಬೆಲೆ ಹೆಚ್ಚಳ ಗಾಯದ ಮೇಲೆ ಬರೆ ಎಳೆದಂತಾಗಿದೆ. 

No comments