Breaking News

ಪುತ್ತೂರಿನಲ್ಲಿ ದಾಖಲೆ ಇಲ್ಲದೆ ಹಣ ಸಾಗಾಟ. ಮೂವರು ಪೊಲೀಸ್ ವಶಕ್ಕೆ

ಮಂಗಳೂರು: ದಾಖಲೆ ರಹಿತ 18 ಲಕ್ಷ ಹಣ ಸಾಗಿಸುತ್ತಿದ್ದ ಮೂವರನ್ನು ಪೊಲೀಸ್ ರು ಬಂದಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರ ಪೊಲೀಸರ ಕಾರ್ಯಾಚರಣೆ.

ಎರಡು ಸಾವಿರ, ನೂರು ಹಾಗೂ ಐವತ್ತರ ಮುಖಬೆಲೆಯ ನೋಟ್ ಗಳನ್ನ ವಶಕ್ಕೆ ಪಡೆದುಕೊಂಡಿರುವ ಪೊಲೀಸರು .

ನಜೀರ್, ಜಾಫರ್, ಇಕ್ಬಾಲ್ ಆರೋಪಿಗಳ ಬಂಧನ.

ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.

No comments