ಹುತಾತ್ಮ ವೀರ ಯೋಧ ಅಕ್ಷಯ್ ಅಂತಿಮ ದರ್ಶನಕ್ಕೆ cm ಸಿದ್ದರಾಮಯ್ಯ ಗೈರು ?
ದೇಶಕೋಸ್ಕರ ಹೋರಾಡಿ ಕಾಶ್ಮೀರದ ನಗ್ರೋಟಾ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಕರ್ನಾಟಕದ ಮೇಜರ್ ಅಕ್ಷಯ್ ಕುಮಾರ್ ಅವರ ಪಾರ್ಥಿವ ಶರೀರ ಇಂದು ಬೆಂಗಳೂರಿಗೆ ತಲುಪಿದೆ .ರಾಜ್ಯದ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ವೀರ ಯೋಧನ ಅಂತಿಮ ದರ್ಶನಕ್ಕೆ ಗೈರಾಗಿದ್ದರೆ ಎಂದು ತಿಳಿದು ಬಂದಿದೆ . ಸೇನೆಯಿಂದ ಹುತಾತ್ಮ ಯೋಧನಿಗೆ ಗೌರವ ವಂಧನೆ ಸಲ್ಲಿಸಲು ಸಮಯ ಇಲ್ಲದ ಮುಖ್ಯಮಂತ್ರಿ ಅವರು ಮದುವೆ ,ಮುಂಜಿ ಕಾರ್ಯಕ್ರಮಗಳಿಗೆ ಹೆಲಿಕ್ಯಾಪ್ಟರ್ ನಲ್ಲೆ ತಿರುಗಾಡುತಾರೆ ದುರಂತವೆಂದರೆ ಈ ದೇಶಕ್ಕಾಗಿ ಪ್ರಾಣ ತೆತ್ತ ವೀರ ಯೋಧ ಅಕ್ಷಯ್ ಕುಮಾರ್ ಅವರ ಅಂತಿಮ ದರ್ಶನಕ್ಕೆ ಸಿದ್ದರಾಮಯ್ಯನವರ ಬಳಿ ಸಮಯವಿಲ್ಲ ಎಂಬುವುದೇ ಒಂದು ದೊಡ್ಡ ದುರಂತ ,ಸಿಎಂ ಸಿದ್ದರಾಮಯ್ಯನವರ ಕಾರ್ಯವೈಖರಿ ಬಗ್ಗೆ ಸಾರ್ವಜನಿಕ ವಲಯದಿಂದ ಬಹಳ ಆಕ್ರೋಶ ವ್ಯಕ್ತವಾಗಿದೆ ಎಂದು ತಿಳಿದು ಬಂದಿದೆ
No comments