Breaking News

ನಂಜನಗೂಡು ಉಪಚುನಾವಣೆಯಲ್ಲಿ ಕಾಂಗ್ರೆಸ್ ನೆಲಕಚ್ಚಲಿದೆ : ಪೂಜಾರಿ ಭವಿಷ್ಯ


ಮಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೂರ್ಖತನದ ಕಾರ್ಯವೈಖರಿಯಿಂದ ನಂಜನಗೂಡು ಉಪಚುನಾವಣೆಯಲ್ಲಿ  ಕಾಂಗ್ರೆಸ್ ನೆಲಕಚ್ಚಲಿದೆ ಎಂದು ಮಾಜಿ ಕೇಂದ್ರ ಸಚಿವ ಜನಾರ್ಧನ ಪೂಜಾರಿ ಭವಿಷ್ಯ ನುಡಿದಿದ್ದಾರೆ. ನಂಜನಗೂಡು  ಕ್ಷೇತ್ರದಲ್ಲಿ ಯಾವ ಅಭ್ಯರ್ಥಿಗಳು ನಿಂತರು ಸೋಲು ಖಚಿತ ಮುಂಬರುವ ಚುನಾವಣೆಯಲ್ಲಿ ರಾಜ್ಯದ ಜನ ಕಾಂಗ್ರೆಸ್  ವಿರುದ್ಧ ಸೇಡು ತೀರಿಸಿಕೊಳ್ಳಲು ಕಾದು ಕುಳಿತಿದ್ದಾರೆ ಎಂದು ಹೇಳಿದರು ,ಸುದ್ದಿಗೋಷ್ಠಿಯ  ಉದ್ದಕ್ಕೂ ಸಿದ್ದರಾಮಯ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು ಎಂದು ತಿಳಿದು ಬಂದಿದೆ

No comments