Breaking News

ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಎಚ್.ಡಿ.ಕುಮಾರಸ್ವಾಮಿ


ಬೆಂಗಳೂರು : ವಿಧಾನಸಭಾ ಚುನಾವಣೆಗೆ ದಿನಗಳು ಹತ್ತಿರವಾಗುತ್ತಿದ್ದಂತೆ  ಜೆಡಿಎಸ್ ನಲ್ಲಿ ರಾಜಕೀಯ ಚಟುವಟಿಕೆ ಚುರುಕು ಮುಟ್ಟಿದೆ ಇದೀಗ ಜೆಡಿಎಸ್  ರಾಜ್ಯಾಧ್ಯಕ್ಷರಾಗಿ ಮಾಜಿ ಮುಖ್ಯ ಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದು ಪುನರಾಯ್ಕೆಗೊಂಡಿದ್ದಾರೆ.
ಇಂದು ಜೆಡಿಎಸ್ ನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಕುಮಾರ ಸ್ವಾಮಿ ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವುದಾಗಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡ್ಯಾನಿಶ್ ಅಲಿ ಘೋಷಿಸಿದರು ಎಂದು ತಿಳಿದು ಬಂದಿದೆ 

No comments