Breaking News

ಪಾಕಿಸ್ತಾನ ಪ್ರಧಾನಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದ ಮೋದಿ


ನವದೆಹಲಿ:  ಪಾಕಿಸ್ತಾನ ಪ್ರಧಾನಿ ನವಾಝ್ ಶರೀಫ್ ಅವರಿಗೆ ಪ್ರಧಾನಿ ಮೋದಿ ಹುಟ್ಟು ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಪಾಕಿಸ್ತಾನ ಪ್ರಧಾನಿ ನವಾಝ್ ಶರೀಫ್ ಉತ್ತಮ ಆರೋಗ್ಯ ಹಾಗೂ ದೀರ್ಘಾಯುಷ್ಯ ಸಿಗಲಿ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ 

No comments