Breaking News

ರಮ್ಯಾ ಆರೋಗ್ಯದಲ್ಲಿ ಏರು ಪೆರು


ಕಾಂಗ್ರೆಸ್ ಮಾಜಿ ಸಂಸದೆ, ನಟಿ ರಮ್ಯಾ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈರಲ್ ಫೀವರ್'ನಿಂದ ಬಳಲುತ್ತಿರುವ ರಮ್ಯಾ ಬೆಂಗಳೂರಿನ ಮಲ್ಯ ಆಸ್ಪತ್ರೆಗೆ ಕಳೆದ ರಾತ್ರಿ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ 

No comments