Breaking News

ಛತ್ರಪತಿ ಶಿವಾಜಿ ಬೃಹತ್ ಪ್ರತಿಮೆ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿಯಿಂದ ಶಂಕುಸ್ಥಾಪನೆ


ಮುಂಬೈ : ಗಿರಗಾಮ್​ ಚೌಪಟ್ಟಿಯಲ್ಲಿ ಛತ್ರಪತಿ ಶಿವಾಜಿ ಬೃಹತ್ ಪ್ರತಿಮೆ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ನೆರವೇರಿಸಿದ್ದಾರೆ.ಛತ್ರಪತಿ ಶಿವಾಜಿ ಪ್ರತಿಮೆ ನಿರ್ಮಾಣಕ್ಕೆ ಮಹಾರಾಷ್ಟ್ರ ಸರ್ಕಾರ ಸುಮಾರು 2500 ಕೊಟಿ ಅನುದಾನ ಮಾಡಿದೆ. ಶಂಕುಸ್ಥಾಪನೆ  ಕಾರ್ಯಕ್ರಮದಲ್ಲಿ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್, ಶಿವಸೇನೆ ಅಧ್ಯಕ್ಷ ಉದ್ಧವ್ ಠಾಕ್ರೆ ಮತ್ತಿತರ ಗಣ್ಯರು ಭಾಗಿಯಾಗಿದ್ದರು .ಶಿವಾಜಿ ಪ್ರತಿಮೆ ನಿರ್ಮಾಣದ ಹಿಂದೆ  ಮರಾಠಿಗರ ಓಲೈಕೆಗೆ ಬಿಜೆಪಿ ಯತ್ನಿಸುತ್ತಿದೆ ಎಂಬ ಗಂಭೀರ ಆರೋಪ ಕೂಡ ಕೇಳಿ ಬರುತ್ತಿದೆ.

No comments