Breaking News

ಜಮ್ಮು-ಕಾಶ್ಮೀರದಲ್ಲಿ ಎನ್'ಕೌಂಟರ್ ಉಗ್ರ ಮುಜಫರ್ ಅಹಮದ್ ಹತ್ಯೆ


ಕಾಶ್ಮೀರ : ಜಮ್ಮು-ಕಾಶ್ಮೀರದ ಬುಡ್ಗಾಮ್​​ನಲ್ಲಿ ಉಗ್ರರು ಹಾಗೂ ಬಿಎಸ್​ಎಫ್​ ಯೋಧರ ನಡುವೆ ಗುಂಡಿನ ಕಾಳಗ ನಡೆದಿದೆ. ಅಲ್​-ಬದರ್​ ಸಂಘಟನೆಯ ಉಗ್ರ ಮುಜಫ್ಫರ್​​ ಅಹಮದ್​ನನ್ನ ಹೊಡೆದುರುಳಿಸಿದ್ದಾರೆ. ಗುಂಡಿನ ಕಾಳಗದಲ್ಲಿ ಓರ್ವ ಪೊಲೀಸ್ ಅಧಿಕಾರಿ ಗಂಭೀರಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ 
via-tv9

No comments