Breaking News

ಕೇರಳ ಮುಖ್ಯ ಮಂತ್ರಿಗೆ ಕರಿ ಕಪ್ಪು ಬಾವುಟ ತೋರಿಸಿದ ಮಂಗಳೂರು ಬಿಜೆಪಿಗರು .


ಮಂಗಳೂರು : ಕೇರಳದಲ್ಲಿ ಸಂಘ ಪರಿವಾರದ ಕಾರ್ಯಕರ್ತರ ಹತ್ಯೆಯನ್ನು  ಖಂಡಿಸಿ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಮಂಗಳೂರಿನಲ್ಲಿ ಕರಿಬಾವುಟ ಪ್ರದರ್ಶಿಸಲಾಯಿತು.
ಕಂಕನಾಡಿ ರೈಲ್ವೇ ನಿಲ್ದಾಣಕ್ಕೆ ಆಗಮಿಸಿದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ . ತಿರುವನಂತಪುರಂಗೆ ತೆರಳಲು ಮಂಗಳೂರಿಗೆ ಆಗಮಿಸಿದ ಕೇರಳದ ಮುಖ್ಯಮಂತ್ರಿ. ಕೇರಳ ಮುಖ್ಯಮಂತ್ರಿ ವಿರುದ್ದ ಏಕಾಏಕಿ ಪ್ರತಿಭಟನೆ ನಡೆಸಿ ಕಪ್ಪು ಪ್ರದರ್ಶಿಸಿದರು .

ಪ್ರತಿಭಟನೆಯಲ್ಲಿ ಜಿತೇಂದ್ರ ಕೊಠಾರಿ, ಹರೀಶ್ ಪೂಂಜಾ, ಸಂದೀಪ್ ಶೆಟ್ಟಿ, ನಂದನ್ ಮಲ್ಯ, ಭಾಸ್ಕರ್ ಚಂದ್ರ ಶೆಟ್ಟಿ, ಹರೀಶ್ ಮೂಡುಶೆಡ್ಡೆ, ಗುರುಚರಣ್, ಗಿರೀಶ್ ಕುಮಾರ್, ರಮೇಶ್ ಹೆಗ್ಡೆ, ಅಭಿಲಾಷ್ ಶೆಟ್ಟಿ ಕಟೀಲ್, ರಕ್ಷಿತ್ ಕೊಠಾರಿ, ಮನಪಾ ಸದಸ್ಯ ದಿವಾಕರ್, ಸಂದೀಪ್ ಗರೋಡಿ, ಶಿವಾಜಿ ರಾವ್, ಕಿರಣ ಸಾಲಿಯಾನ್, ಗುರುಪ್ರಸಾದ್ ಕಾಮತ್ ಸಹಿತ ಐವತ್ತಕ್ಕೂ ಹೆಚ್ಚು ಬಿಜೆಪಿಯ ಮುಖಂಡರು ಮತ್ತು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ನಂತರ ಬಿಡುಗಡೆಗೊಳಿಸಿದರು.

loading...

No comments