ಮಂಗಳೂರಿನ ಸಂಘ ನಿಕೇತನದಲ್ಲಿ ಸಿಟಿಜೆನ್ ಕೌನ್ಸಿಲ್ ನೇತೃತ್ವದಲ್ಲಿ ಇಂದು ಸಂಜೆ ನಡೆಯಲಿರುವ "ಅಯೋದ್ಯೆ ರಾಮ ಮಂದಿರ ನಿರ್ಮಾಣ" ಕುರಿತ ವಿಚಾರಗೋಷ್ಟಿಯಲ್ಲಿ ಮಾತನಾಡಲು ಮುಖ್ಯ ಅತಿಥಿಯಾಗಿ ಮಂಗಳೂರಿಗೆ ಆಗಮಿಸಿದ ಡಾ.ಸುಬ್ರಹ್ಮಣ್ಯ ಸ್ವಾಮಿ.
ಇಂದು ಬೆಳಿಗ್ಗೆ ಮಂಗಳೂರು ಸಂಘನಿಕೇತನದಲ್ಲಿ ನಡೆದ ಆರ್.ಎಸ್.ಎಸ್ ಶಾಖೆಯಲ್ಲಿ ಭಾಗವಹಿಸಿದರು.
loading...
No comments