Breaking News

ಕಾರ್ಕಳ ಕಾಡನ್ನೇ ಕಸಾಯಿ ಖಾನೆ ಮಾಡಿದ ಭೂಪರು videoಸುದ್ದಿ 24×7:- ಉಡುಪಿ (ಜ.12) ಕಾರ್ಕಳ ತಾಲೂಕಿನ ತೆಳ್ಳಾರು ಎಂಬಲ್ಲಿ ಇಂದು ಸಂಜೆ ಖಚಿತ ಮಾಹಿತಿ ಆಧಾರದ ಮೇಲೆ ಭಜರಂಗದಳದ ಕಾರ್ಯಕರ್ತರು ಹಾಗೂ ಸ್ಥಳೀಯರ ಸಹಕಾರದಿಂದ ಅಕ್ರಮ ಗೋ ಮಾಂಸ ಮಾರಾಟ ಹಾಗೂ ಅಕ್ರಮ ಗೋ ಸಾಕಾಣಿಕೆ ಅಡ್ಡೆಯ ಮೇಲೆ ದಾಳಿ ಮಾಡಲಾಗಿದೆ ಎಂದು ವರದಿಯಾಗಿದೆ.
‌‌  ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಸ್ಥಳಿಯ ಪೋಲಿಸರು ಗೋ ಮಾಂಸ ಮಾರಾಟ ಮಾಡುತ್ತಿದ್ದ ಇಬ್ಬರನ್ನೂ ಬಂಧಿಸಿದು ಇನ್ನಿಬ್ಬರು ಪರಾರಿಯಾಗಿದ್ದಾರೆ  ಸ್ಥಳದಲ್ಲಿ ಬಿಗುವಿನ ವಾತಾವರಣ ಇದ್ದು ನಗರದಾದ್ಯಂತ ಹೆಚ್ವಿನ ಪೋಲಿಸ್ ಬಂದೊಬಸ್ತ್ ಮಾಡಲಾಗಿದೆ ಎಂದು ವರದಿಯಾಗಿದೆ

No comments