Breaking News

ಕಂಬಳ ಪರ ತೊಡೆ ತಟ್ಟಲು ಕರವೇ ನಿರ್ಧಾರ


ಬೆಂಗಳೂರು : ತಮಿಳುನಾಡಿನ ಜನರ   ಹೋರಾಟಕ್ಕೆ ಮಣಿದು  ಕೇಂದ್ರ ಸರ್ಕಾರ ಜಲ್ಲಿಕಟ್ಟಿನ ಮೇಲಿನ ನಿಷೇಧವನ್ನು ಹಿಂಪಡೆಯುವ ನಿಟ್ಟಿನಲ್ಲಿ ಸುಗ್ರೀವಾಜ್ಞೆ ಹೊರಡಿಸಿದ ಹಿನ್ನಲೆಯಲ್ಲಿ ಕರ್ನಾಟಕದ ಸಾಂಪ್ರದಾಯಿಕ ಕ್ರೀಡೆ ಕಂಬಳಕ್ಕೂ ಅವಕಾಶ ನೀಡಬೇಕು ಎಂಬ ಕೂಗು ಕೇಳಿ ಬರುತಿದೆ .
ಈ ಸಂಬಂಧ ಕರ್ನಾಟಕ ರಕ್ಷಣಾ ವೇದಿಕೆ ಕಂಬಳದ ಕಹಳೆ ಊದಿದೆ. ಕರ್ನಾಟಕದ ಸಾಂಸ್ಕೃತಿಕ ಕ್ರೀಡೆ ಕಂಬಳದ ಉಳಿವಿಗಾಗಿ ರಾಜ್ಯದೆಲ್ಲೆಡೆ ಉಗ್ರ ಹೋರಾಟ ಮಾಡೋದಾಗಿ ಕರವೇ ಅಧ್ಯಕ್ಷ ಟಿ.ಎ ನಾರಾಯಣಗೌಡ ಬಳ್ಳಾರಿಯಲ್ಲಿ ಘೋಷಿಸಿದ್ದಾರೆ.


loading...

No comments