ವೈದ್ಯರ ಮೇಲೆ ಹಲ್ಲೆ ನಡೆಸಿದ ಸಂಸದ ಅನಂತಕುಮಾರ್ ಹೆಗಡೆ : ವಿಡಿಯೋ
ಉತ್ತರ ಕನ್ನಡ ಬಿಜೆಪಿ ಸಂಸದ ತಾಯಿ ಶಿರಸಿಯ ಟಿ.ಎಸ್.ಎಸ್.ಆಸ್ಪತ್ರೆಯಲ್ಲಿ ದಾಖಲು ಆಗಿದ್ದರು ,ಈ ಹಿನ್ನಲೆಯಲ್ಲಿ ಸಂಸದರು ಆಸ್ಪತ್ರೆಗೆ ಭೇಟಿ ನೀಡಿದ ಸಂಧರ್ಭದಲ್ಲಿ ವೈದ್ಯರು ಸೂಕ್ತ ರೀತಿಯಲ್ಲಿ ಸ್ಪಂದಿಸದ ಕಾರಣ ಸಂಸದರು ಆಕ್ರೋಶಗೊಂಡು ವೈದ್ಯರ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಘಟನೆ ವರದಿಯಾಗಿದೆ , ಈ ಬಗ್ಗೆ ದೃಶ್ಯ ಆಸ್ಪತ್ರೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆಗೆ ಸಂಬಂಧಿಸಿ ದೂರು ಪ್ರತಿ ದೂರು ದಾಖಲಾಗಿ ರಾಜಿ ಸಂಧಾನದಲ್ಲಿ ಪ್ರಕರಣ ಸುಖಾಂತ್ಯ ಕಂಡಿದೆ ಎಂದು ತಿಳಿದು ಬಂದಿದೆ
No comments