Breaking News

ತಿರುಪತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ



ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹಾಗೂ ರಾಜ್ಯಪಾಲ ಇಎಸ್ಎಲ್ ನರಸಿಂಹನ್ ಸಹ ಇದ್ದರು ಎಂದು ತಿಳಿದು ಬಂದಿದೆ 


No comments