Breaking News

ಪ್ರಿಯಾಂಕಾ ಗಾಂಧಿ ಕಾಂಗ್ರೆಸ್ ಆಸ್ತಿ ಇದ್ದಂತೆ : ರಾಹುಲ್ ಗಾಂಧಿ


ಲಕ್ನೋ: ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಕಾಂಗ್ರೆಸ್ ಪಕ್ಷದ ಆಸ್ತಿ ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ಉತ್ತರ ಪ್ರದೇಶ ಚುನಾವಣೆ ಹಿನ್ನೆಲೆಯಲ್ಲಿ ಸಮಾಜವಾದಿ ಪಕ್ಷದ ಜೊತೆ ಮೈತ್ರಿ ಬಳಿಕ ಅಖಿಲೇಶ್ ಯಾದವ್ ಜೊತೆ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಿಯಾಕಾ ಪ್ರಚಾರ ಮಾಡುತ್ತಾಳೋ ಇಲ್ಲವೋ ಎನ್ನುವುದು ಆಕೆಯ ನಿರ್ಧಾರಕ್ಕೆ ಬಿಟ್ಟ ವಿಚಾರ, ಆದರೆ ಆಕೆ ಕಾಂಗ್ರೆಸ್ ಪಕ್ಷದ ಆಸ್ತಿ ಎಂದು ಹೇಳಿದರು.
-ಪಬ್ಲಿಕ್ ಟಿವಿ 

loading...

No comments