Breaking News

ಗಣರಾಜ್ಯ ಪರೇಡ್​​​'ನಲ್ಲಿ ಕರ್ನಾಟಕದ ‘ಸ್ತಬ್ಧಚಿತ್ರ


ನವದೆಹಲಿ : ರಾಜಪಥ್'​ನ ಪಥ ಸಂಚಲನದಲ್ಲಿ ಈ ಬಾರಿ ಜನಪದ ನೃತ್ಯ ಪ್ರಕಾರಗಳ ಸ್ತಬ್ಧಚಿತ್ರ ಪ್ರದರ್ಶನಗೊಂಡಿತು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನೇತೃತ್ವದಲ್ಲಿ ಒಂದು ತಿಂಗಳಿನಿಂದ ಸಿದ್ಧವಾದ ಈ ಸ್ತಬ್ಧಚಿತ್ರದಲ್ಲಿ ಗೊರವರ ಕುಣಿತ, ಡೊಳ್ಳು ಕುಣಿತ, ಸೋಮನ ಕುಣಿತ, ವೀರಗಾಸೆ, ಕಂಸಾಳೆ, ಪೂಜಾ ಕುಣಿತ, ಪಟ್ಟದ ಕುಣಿತ, ಜಗ್ಗಲಗೆ, ದಾಸರಪದ, ನಂದಿಧ್ವಜದಂತಹ ಜನಪದ ಪ್ರಕಾರಗಳು ಇರಲಿವೆ. ರಾಜ್ಯದಿಂದ ಕಲಾವಿದರನ್ನು ಆಯ್ಕೆ ಮಾಡಲಾಗಿದ್ದು, ಕಳೆದ 15 ದಿನಗಳಿಂದ ಅಭ್ಯಾಸ ನಡೆಸಿದ್ದಾರೆ.
-suvarna news

loading...

No comments