Breaking News

ರಾಜಭವನಕ್ಕೆ ಮುತ್ತಿಗೆ ಹಾಕಲು ಬಂದ ವಾಟಾಳ್ ಬಂಧನಬೆಂಗಳೂರು : ಸಾಂಪ್ರಾದಾಯಿಕ ಕ್ರೀಡೆಯಾಗಿರುವ ಕಂಬಳ ನಡೆಸಲು ಅವಕಾಶ ಮಾಡಿಕೊಡಬೇಕೆಂದು ಆಗ್ರಹಿಸಿ ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಸೇರಿದಂತೆ ನೂರಾರು ಮಂದಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.
ರಾಜಭವನದ ಬಳಿ ಪ್ರತಿಭಟನೆ ನಡೆಸಿದ ವಾಟಾಳ್ ನಾಗರಾಜ್ ಅವರು ಕಂಬಳ ಕ್ರೀಡೆಗೆ ಸರ್ಕಾರ ಕೂಡಲೇ ಅನುಮತಿ ನೀಡಬೇಕು. ಇಲ್ಲವಾದಲ್ಲಿ ತಾವೇ ಮುಂದೆ ನಿಂತು ಕಂಬಳ ನಡೆಸಬೇಕಾದೀತು ಎಂದು ಎಚ್ಚರಿಸಿದರು.
-source sanje wani
loading...

No comments