Breaking News

ನೂತನ ಲೋಕಾಯುಕ್ತರಾಗಿ ನ್ಯಾ.ವಿಶ್ವನಾಥ ಶೆಟ್ಟಿ


ಬೆಂಗಳೂರು,- ಲೋಕಾಯುಕ್ತರಾಗಿ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಅವರನ್ನು ನೇಮಕ ಮಾಡುವ ಸರ್ಕಾರದ ನಿರ್ಧಾರಕ್ಕೆ ರಾಜ್ಯಪಾಲ ವಿ.ಆರ್.ವಾಲಾ ಅಂಕಿತ ಹಾಕಿದ್ದಾರೆ  ವಿಶ್ವನಾಥ ಶೆಟ್ಟಿ ಅವರು ನ್ಯಾಯಾಂಗ ಬಡಾವಣೆಯಲ್ಲಿ ನಿವೇಶನ ಹೊಂದಿದ್ದಾರೆ ಎಂಬ ಬಗ್ಗೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಮಾಹಿತಿ ಇದೆ. ಅವರ ನೇಮಕಕ್ಕೆ ಸಿಜೆ ಸಹಮತ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ 

loading...

No comments