Breaking News

ಲೋಕಾಯುಕ್ತ ಸ್ಥಾನಕ್ಕೆ ವಿಶ್ವನಾಥ ಶೆಟ್ಟಿ ಹೆಸರು ವಾಪಸ್ !


ಬೆಂಗಳೂರು : ಲೋಕಾಯುಕ್ತ ಸ್ಥಾನಕ್ಕೆ ಸರಕಾರ ಶಿಫಾರಸು ಮಾಡಿದ ನ್ಯಾ| ಪಿ.ವಿಶ್ವನಾಥ ಶೆಟ್ಟಿ ಅವರ ಹೆಸರನ್ನು ರಾಜ್ಯಪಾಲರು ತಿರಸ್ಕರಿಸಿದ್ದಾರೆ. ಸಿಎಂ ಸಿದ್ದರಾಮಯ್ಯನವರೇ ಖುದ್ದು ವಿಶ್ವನಾಥ್ ಶೆಟ್ಟಿ ಆಯ್ಕೆ ಬಗ್ಗೆ ಒಲವು ಹೊಂದಿದ್ದರು. ಆದರೆ, ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಎಸ್.ಆರ್.ಹಿರೇಮಠ್ ಅವರು ನ್ಯಾ| ವಿಶ್ವನಾಥ್ ಶೆಟ್ಟಿ ವಿರುದ್ಧ ಆರೋಪ ಮಾಡಿದ ಹಿನ್ನೆಲೆಯಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರು ಈ ಕ್ರಮ ಕೈಗೊಂಡಿದ್ದಾರೆನ್ನಲಾಗಿದೆ. ಈ ವಿಚಾರದಲ್ಲಿ ಸ್ಪಷ್ಟನೆ ನೀಡಬೇಕೆಂದು ರಾಜ್ಯಪಾಲರು ಸರಕಾರಕ್ಕೆ ಶಿಫಾರಸು ಪತ್ರವನ್ನು ವಾಪಸ್ ಕಳುಹಿಸಿದ್ದಾರೆ ಎಂದು ಸಿಎಂ ಕಚೇರಿ ಮೂಲಗಳು ತಿಳಿಸಿವೆ.
-suvarna news 




loading...

No comments