Breaking News

ಹೊಸ ವರ್ಷ ಆಚರಣೆ ಬೆಂಗಳೂರಿನಲ್ಲಿ ಕಾಮುಕರ ಅಟ್ಟಹಾಸ ನೋಡಿ ಈ ವಿಡಿಯೋ


ಬೆಂಗಳೂರು : ಡಿ.31 ರಂದು ಕಮ್ಮನಹಳ್ಳಿಯ 5ನೆ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಕಾಮುಕರು ಮಹಿಳೆಯೊಬ್ಬರನ್ನು ಅಡ್ಡಗಟ್ಟಿ ನಡುರಸ್ತೆಯಲ್ಲೇ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. ಇದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಕಾಮುಕರ ಮುಖಗಳು ಅಸ್ಪಷ್ಟವಾಗಿ ಕಾಣುತ್ತಿದೆ. ಮಹಿಳೆಯನ್ನು ಬಲವಂತವಾಗಿ ಎಳೆದಾಡಿರುವ ಈ ದುಷ್ಕರ್ಮಿಗಳು ಪ್ರತಿರೋಧಿಸಿದಕ್ಕೆ ಹಲ್ಲೆಯನ್ನೂ ನಡೆಸಿದ್ದಾರೆ. ಈ ಘಟನೆಯಿಂದ ಬೆಂಗಳೂರಿನಲ್ಲಿ ಮಹಿಳೆಯರಿಗೆ ಎಷ್ಟರಮಟ್ಟಿಗೆ ಸುರಕ್ಷತೆ ಇದೆ ಎಂಬ ಪ್ರಶ್ನೆ ಉದ್ಭವಿಸಿದೆ.ಇಡೀ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ

No comments