Breaking News

ಅಂಧರ ಟ್ವೆಂಟಿ–20 ವಿಶ್ವಕಪ್‌ ಫೈನಲ್‌ನಲ್ಲಿ ಪಾಕಿಸ್ತಾನವನ್ನು ಬಗ್ಗು ಬಡಿದ ಭಾರತ


ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಅಂಧರ ಟ್ವೆಂಟಿ–20 ವಿಶ್ವಕಪ್‌ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ಭಾರತ ತಂಡದ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಜಯ ಸಾಧಿಸಿದೆ.

ನಾಲ್ಕು ವರ್ಷಗಳ ಹಿಂದೆ ತವರಿನಲ್ಲಿ ವಿಶ್ವಕಪ್‌ ಗೆದ್ದು ಬೀಗಿದ್ದ ಭಾರತ ಮತ್ತೆ ಅದೇ ಸಂಭ್ರಮ ಮರುಕಳಿಕಸಿದೆ.
loading...

No comments