ಉಕ್ಕಿನ ಮೇಲ್ಸೇತುವೆ ವಿಚಾರ ಬಿಎಸ್‌ವೈ ಆರೋಪವೇನು ?
ಬೆಂಗಳೂರು ಉಕ್ಕಿನ ಮೇಲ್ಸೇತುವೆ ನಿರ್ಮಾಣ ಯೋಜನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ 150 ಕೋಟಿ ರು. ಲಂಚಕ್ಕೆ ವ್ಯವಹಾರ ಕುದುರಿಸಿಕೊಂಡು ಅದರಲ್ಲಿ 65 ಕೋಟಿ ರು. ಪಡೆದಿದ್ದಾರೆ. ಸಿದ್ದರಾಮಯ್ಯ ಮತ್ತು ಅವರ ಶಿಷ್ಯರು 150 ಕೋಟಿಯ ವ್ಯವಹಾರದ ಬಗ್ಗೆ ಮಾತುಕತೆ ನಡೆಸಿದ್ದಾರೆ. ಇದರಲ್ಲಿ ಈಗಾಗಲೇ 65 ಕೋಟಿ ರು. ತಲುಪಿದೆ. ಈ ಬಗ್ಗೆ ವಿಧಾನ ಪರಿಷತ್ ಸದಸ್ಯ ಗೋವಿಂದರಾಜು ಮನೆಯಲ್ಲಿ ಸಿಕ್ಕ ಡೈರಿಯಲ್ಲಿ ನಮೂದಿಸಲಾಗಿದೆ ಎಂದು ಆರೋಪಿಸಿದ್ದಾರೆ .
loading...
No comments