Breaking News

ಇಂದು, ನಾಳೆ ಮಂಗಳೂರಿನಲ್ಲಿ ಮದ್ಯ ಮಾರಾಟ ನಿಷೇಧ


ಮಂಗಳೂರು : ಸಿಪಿಎಂ ಪಕ್ಷವು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನರನ್ನು ಸೌಹಾರ್ದ ರ್ಯಾಲಿಗೆ ಆಹ್ವಾನಿಸಿರುವುದನ್ನು ಖಂಡಿಸಿರುವ ಸಂಘಪರಿವಾರ ದಕ್ಷಿಣ ಕನ್ನಡ ಜಿಲ್ಲಾ ಬಂದ್ ಕರೆ ನೀಡಿರುವ ಹಿನ್ನೆಲೆಯಲ್ಲಿ ಫೆ 24 ಮತ್ತು 25ರಂದು ಎರಡು ದಿನಗಳ ಕಾಲ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.
loading...

No comments