Breaking News

ಉಳ್ಳಾಲದಲ್ಲಿ ಅಬ್ಬಕ್ಕ ಉತ್ಸವ



ಮಂಗಳೂರು : ಉಳ್ಳಾಲದ ಅಸೈಗೋಳಿ ಕೇಂದ್ರ ಮೈದಾನದಲ್ಲಿ ಫೆ 4 ಮತ್ತು 5ರಂದು ಅಬ್ಬಕ್ಕ ಉತ್ಸವ ನಡೆಯಲಿದೆ. ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವೆ ಉಮಾಶ್ರೀ ಚಾಲನೆ ನೀಡಲಿದ್ದಾರೆ. ಈ ಬಾರಿ ಉತ್ಸವಕ್ಕಾಗಿ ಜಿಲ್ಲಾಡಳಿತದ ಉಸ್ತುವಾರಿಯೊಂದಿಗೆ ಜನಪ್ರತಿನಿಧಿಗಳು ಹಾಗೂ ಸಂಘಸಂಸ್ಥೆಗಳ ಪ್ರತಿನಿಧಿಗಳನ್ನೊಳಗೊಂಡ ಸಮಿತಿಯನ್ನು ರಚಿಸಲಾಗಿದೆ. ಫೆ 5ರಂದು ನಡೆಯುವ ಸಮಾರೋಪ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಲಿರುವರು ಎಂದು ಸಮಿತಿ ಅಧ್ಯಕ್ಷ ಯು ಟಿ ಖಾದರ್ ತಿಳಿಸಿದ್ದಾರೆ 


loading...

No comments