ಸಿಬಿಐ ನ್ಯಾಯಾಲಯದಲ್ಲಿ ಶುಕ್ರವಾರ ಮಲ್ಯ ಭವಿಷ್ಯ ನಿರ್ಧಾರ
ಬೆಂಗಳೂರು: ವಿಜಯ್ ಮಲ್ಯ ಸಾಲ ಬಾಕಿ ಉಳಿಸಿಕೊಂಡಿದ್ದ ಪ್ರಕರಣದಲ್ಲಿ 11 ಆರೋಪಿಗಳ ಜಾಮೀನು ಅರ್ಜಿಗೆ ಸಂಬಂಧಿ ಸಿದಂತೆ ಸಿಬಿಐ ವಿಶೇಷ ನ್ಯಾಯಾಲಯ ಶುಕ್ರವಾರ ತೀರ್ಪು ನೀಡಲಿದೆ.
ವಿಜಯ್ ಮಲ್ಯ ಸೇರಿದಂತೆ, 11 ಆರೋಪಿಗಳ ಜಾಮೀನು ಅರ್ಜಿಯ ವಿಚಾರಣೆ ಮುಗಿದಿದ್ದು, ಇದೇ ಶುಕ್ರವಾರ ಸಿಬಿಐ ವಿಶೇಷ ನ್ಯಾಯಾಲಯ ತನ್ನ ತೀರ್ಪು ನೀಡಲಿದೆ. ತೀರ್ಪಿನಲ್ಲಿ ಮಲ್ಯ ಮತ್ತು ಇತರ ಆರೋಪಿಗಳಿಗೆ ಜಾಮೀನು ಸಿಕ್ಕಿದಲ್ಲಿ, ಮಲ್ಯ ಭಾರತಕ್ಕೆ ಹಿಂತಿರುಗಬಹುದು. ಇಲ್ಲವಾದರೆ ಮಲ್ಯ ಮತ್ತೆ ವಿದೇಶಗಳಲ್ಲಿ ತಲೆ ಮರೆಸಿಕೊಂಡು ಓಡಾಡಬೇಕಾಗುತ್ತದೆ.
loading...
No comments