Breaking News

ವಿಧಾನಸೌಧದಲ್ಲಿ ನಾಗರ ಹಾವು

ಬೆಂಗಳೂರು: ವಿಧಾನಸೌಧದ ಆವರಣದಲ್ಲಿ ನಾಗರಹಾವು ಕಾಣಿಸಿಕೊಂಡಿದೆ.

ನಾರ್ಥ್ ಗೇಟ್‍ನ ಲಾನ್ ನಲ್ಲಿ ನಾಗರಹಾವು ಕಾಣಿಸಿಕೊಂಡಿದ್ದು ಕೆಲ ಕಾಲ ಆತಂಕಕ್ಕೆ ಕಾರಣವಾಗಿತ್ತು. ಜನ ಸೇರಿದ ಕೂಡಲೇ ಹಾವು ಬಿಲದ ಒಳಗಡೆ ಸೇರಿಕೊಂಡಿತು.

ಈ ಹಿಂದೆ ಸಿಎಂ ಸಿದ್ದರಾಮಯ್ಯನವರ ಫಾರ್ಚುನರ್ ಕಾರು ಮೇಲೆ ಕಾಗೆಯೊಂದು ಕುಳಿತುಕೊಂಡಿತ್ತು. ಎರಡು ವಾರದ ಹಿಂದೆ ಕೇರಳದ ಮಂಜೇಶ್ವರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯನವರ ಪಂಚೆ ಮೇಲೆ ಕಾಗೆ ಹಿಕ್ಕೆ ಹಾಕಿತ್ತು. ಈ ಮಧ್ಯೆ ಗೂಬೆಯೂ ಬಂದಿತ್ತು.
-public tv
<center><div id="SC_TBlock_249890" class="SC_TBlock">loading...</div></center>

No comments