ಅಕ್ರಮ ಅಸ್ತಿ " ಶಶಿಕಲಾಗೆ ಜೈಲು" :ಶಶಿಕಲಾ ಹೇಳಿದ್ದೇನು
ತಮಿಳುನಾಡು :ಅಸತ್ಯ ಮೇಲುಗೈ ಸಾಧಿಸಬಹುದು ಆದರೆ ಅಂತಿಮವಾಗಿ ಧರ್ಮಕ್ಕೆ ಜಯ ಸಿಗಲಿದೆ ಎಂದು ವಿಕೆ ಶಶಿಕಲಾ ಮಂಗಳವಾರ ಹೇಳಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಸುಪ್ರೀಂ ಕೋರ್ಚ್ ತೀರ್ಪು ಹೊರ ಬೀಳುತ್ತಿದ್ದಂತೆಯೇ ಇತ್ತ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ವಿಕೆ ಶಶಿಕಲಾ ಅವರು, ನಾನು ಈ ಹಿಂದೆಯೂ ಸಾಕಷ್ಟು ತೊಂದರೆ ಅನುಭವಿಸಿದ್ದೇನೆ. ಅಸತ್ಯ ಮೇಲುಗೈ ಸಾಧಿಸಬಹುದು. ಆದರೆ ಅಂತಿಮವಾಗಿ ಧರ್ಮಕ್ಕೆ ಜಯ ಸಿಗಲಿದೆ. ಅಮ್ಮಾ ಸಂಕಷ್ಟದಲ್ಲಿದ್ದಾಗ ನಾನೂ ಕಷ್ಟ ಅನುಭವಿಸಿದ್ದೇನೆ. ಈ ಬಾರಿ ಕೂಡ ಅದೇ ಮುಂದುವರೆದಿದೆ ಎಂದು ಹೇಳಿದ್ದಾರೆ.
loading...
No comments