ಸಿದ್ದರಾಮಯ್ಯ ಹಗರಣಗಳ ಕುರಿತು ಮತ್ತೊಂದು ಬಾಂಬ್ ಸಿಡಿಸುತ್ತೇನೆ - ಬಿ ಎಸ್ ವೈ
ಬೆಂಗಳೂರು : ಸಿದ್ದರಾಮಯ್ಯ ಸಿಎಂ ಪದವಿ ಉಳಿಸಿಕೊಳ್ಳಲು ಹೈಕಮಾಂಡ್ ಗೆ ಸಾವಿರ ಕೋಟಿ ದೇಣಿಗೆ ನೀಡಿದ ಆರೋಪ ಹೊರಿಸಿದ್ದ ಬಿಜೆಪಿ ರಾಜ್ಯಾದ್ಯಕ್ಷ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಇಂದು ಮತ್ತೊಂದು ಬಾಂಬ್ ಸಿಡಿಸೋದಾಗಿ ಹೇಳಿದ್ದಾರೆ.
ಇಂದು ಮಧ್ಯಾಹ್ನ ಸುದ್ದಿಗೋಷ್ಟಿ ನಡೆಸಿ ಸಿದ್ದರಾಮಯ್ಯ ಸರ್ಕಾರದ ಹಗರಣಗಳನ್ನು ಬಯಲಿಗೆಳೆಯುವುದಾಗಿ ಹೇಳಿದ್ದಾರೆ. ಕಾಂಗ್ರೆಸ್ ಸರ್ಕಾರ ರಾಜ್ಯದ ಖಜಾನೆ ಲೂಟಿ ಮಾಡಿದೆ, ಎಲ್ಲಾ ಸಚಿವರು ಕೋಟಿ ಕೋಟಿ ಹಣ ಅಕ್ರಮವಾಗಿ ಲೂಟಿ ಮಾಡಿದ್ದಾರೆ. ಈ ಬಗ್ಗೆ ಇವತ್ತು ಇನ್ನೊಂದು ಬಾಂಬ್ ಸಿಡಿಸೋದಾಗಿ ಹೇಳಿದ್ದಾರೆ
loading...
No comments