Breaking News

ಕಾಂಗ್ರೆಸ್ ಶಾಸಕ ಎಂಟಿಬಿ ನಾಗರಾಜ್ ನಿವಾಸದ ಮೇಲೆ ಐಟಿ ದಾಳಿ



ಬೆಂಗಳೂರು: ಹೊಸಕೋಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ, ಸಿಎಂ ಸಿದ್ದರಾಮಯ್ಯ ಆಪ್ತ ಎಂಟಿಬಿ ನಾಗರಾಜ್ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಗರುಡಾಚಾರ್ ಪಾಳ್ಯದಲ್ಲಿರುವ ಶಾಸಕ ನಾಗರಾಜ್ ಮನೆ ಮತ್ತು ಅವರ ಸಂಬಂಧಿಕರಿಗೆ ಸೇರಿದ 2 ನಿವಾಸಗಳ ಮೇಲೂ ಐಟಿ ದಾಳಿ ನಡೆದಿದೆ. ಎರಡು ಕಾರುಗಳಲ್ಲಿ ಬಂದಿರುವ ಐಟಿ ಅಧಿಕಾರಿಗಳು ಬೆಳಗ್ಗೆ 5 ಗಂಟೆಯಿಂದ ಕಡತಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ


loading...

No comments