ಕಳೆದ ಶನಿವಾರ ಖಾದರ್,ಪಿಣರಾಯಿ ಖಾಸಗಿಯಾಗಿ ಭೇಟಿಯಾಗಿದ್ದರು ಗೊತ್ತೇ
ಮಂಗಳೂರು : ಸಿಪಿಐಎಂ ನೇತೃತ್ವದಲ್ಲಿ ಮಂಗಳೂರಿನ ನೆಹರೂ ಮೈದಾನದಲ್ಲಿ ನಡೆದ ಕರಾವಳಿ ಸೌಹಾರ್ಧ ಸಮಾವೇಶಕ್ಕೆ ಸಂಘಪರಿವಾರದ ವಿರೋಧದ ನಡುವೆಯೂ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳೂರಿಗೆ ಆಗಮಿಸಿದ್ದರು .ಕೇರಳ ಸೀಎಂ ಪಿಣರಾಯಿ ವಿಜಯನ್ ಮಂಗಳೂರು ನಗರಕ್ಕೆ ಬಂದಾಗ ಸಚಿವ ಯು ಟಿ ಖಾದರ್ ಪಿಣರಾಯಿಯನ್ನು ಖಾಸಗಿಯಾಗಿ ಭೇಟಿಯಾಗಿ ಕಾಸರಗೋಡು ಜಿಲ್ಲೆಯ ಕನ್ನಡಿಗರ ಸಮಸ್ಯೆ ಬಗ್ಗೆ ಚರ್ಚಿಸಿದರು ಮೂಲಗಳು ತಿಳಿಸಿವೆ .ಖಾದರ್ ಮತ್ತು ,ಪಿಣರಾಯಿ ಖಾಸಗಿ ಭೇಟಿ ಫೋಟೋ ಇದೀಗ ಸಾಮಾಜಿಕ ಜಾಲ ತಾಣದಲ್ಲಿ ಬಾರಿ ಸದ್ದು ಮಾಡಿದೆ ಎಂದು ತಿಳಿದು ಬಂದಿದೆ
loading...
No comments