Breaking News

ರಾಜ್ಯಪಾಲರನ್ನು ಭೇಟಿ ಮಾಡಿದ ಶಶಿಕಲಾ



ತಮಿಳುನಾಡಿನ ರಾಜಕಾರಣ ಕುತೂಹಲ ಘಟ್ಟ ತಲುಪಿದ್ದು ಇಂದು ಸಂಜೆ 7ಗಂಟೆಯ ಸುಮಾರಿಗೆ ತಮ್ಮ 9 ಬೆಂಬಲಿಗ ಸಚಿವ ಹಾಗೂ ಶಾಸಕರೊಂದಿಗೆ ರಾಜ್ಯಪಾಲರನ್ನು ಭೇಟಿ ಮಾಡಿ ನೂತನ ಸರ್ಕಾರ ರಚನೆಗೆ ಅವಕಾಶ ನೀಡಬೇಕು ಎಂದು ಸರ್ಕಾರ ರಚನೆಯ ಹಕ್ಕು ಮಂಡಿಸಿದ್ದಾರೆ.

ಈ ವೇಳೆ, ಮುಖ್ಯಮಂತ್ರಿ ಸ್ಥಾನಕ್ಕೆ ತಮ್ಮನ್ನು ಬೆಂಬಲಿಸಿರುವ ಎಐಡಿಎಂಕೆಯ 120ಕ್ಕೂ ಹೆಚ್ಚು ಶಾಸಕರ ಪಟ್ಟಿಯನ್ನು ರಾಜ್ಯಪಾಲರಿಗೆ ಹಸ್ತಾಂತರಿಸಿದ ಅವರು, ಬಹುಮತ ತಮಗೇ ಇದ್ದು, ಸರ್ಕಾರ ರಚನೆಗೆ ಅವಕಾಶ ನೀಡಬೇಕೆಂದು ಕೋರಿದರು.

loading...

No comments