Breaking News

ಪುನೀತ್‍ಗೆ 42ನೇ ಹುಟ್ಟುಹಬ್ಬದ ಸಂಭ್ರಮ



ಬೆಂಗಳೂರು : ಸ್ಯಾಂಡಲ್‍ವುಡ್‍ನ ರಾಜರತ್ನ ಪವರ್‍ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರ 42ನೇ ಜನ್ಮದಿನ. ರಾತ್ರಿಯಿಂದಲೇ ಬೆಂಗಳೂರಿನ ಸದಾಶಿವನಗರದಲ್ಲಿರುವ ಅಪ್ಪು ಮನೆಯ ಮುಂದೆ ಅಭಿಮಾನಿಗಳು ಜಮಾಯಿಸಿ ತಮ್ಮ ನೆಚ್ಚಿನ ನಟನಿಗೆ ಶುಭಾಶಯ ಕೋರಿದ್ದಾರೆ.

No comments