ಏಪ್ರಿಲ್ 7 ರಂದು ಕರ್ನಾಟಕ ಬಂದ್ಗೆ ಕರೆ ನೀಡಿದ ವಾಟಾಳ್
ಬೆಂಗಳೂರು : ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ತೀವ್ರ ಕೊರತೆ ಕಂಡು ಬಂದಿದೆ. ಹೀಗಾಗಿ ಕುಡಿಯುವ ನೀರಿನ ಯೋಜನೆಗಳನ್ನು ತಕ್ಷಣ ಜಾರಿಗೆ ತರಬೇಕು. ಅಷ್ಟೆ ಅಲ್ಲದೆ ಮಹದಾಯಿ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಧ್ಯ ಪ್ರವೇಶ ಮಾಡಬೇಕು ಎಂದು ಒತ್ತಾಯಿಸಿ ಒಂದು ದಿನದ ಹರತಾಳಕ್ಕೆ ಕರೆ ನೀಡಲಾಗಿದೆ ಎಂದು ವಾಟಾಳ್ ನಾಗರಾಜ್ ಹೇಳಿದರು
ಮಂಗಳವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಹೋರಾಟಗಾರ ವಾಟಾಳ್ ನಾಗರಾಜ್, ಕುಡಿಯುವ ನೀರಿನ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಆಗ್ರಹಿಸಿ ಏಪ್ರಿಲ್ 7 ರಂದು ಕರ್ನಾಟಕ ಬಂದ್ ನಡೆಸುವುದಾಗಿ ಹೇಳಿದ್ದಾರೆ.
loading...
No comments