ಚುನಾವಣಾ ಫಲಿತಾಂಶ ನರೇಂದ್ರ ಮೋದಿಯನ್ನು ಅಭಿನಂದಿಸಿದ ಅಬುಧಾಬಿ ಯುವರಾಜ
ನವದೆಹಲಿ : ಪಂಚ ರಾಜ್ಯಗಳಲ್ಲಿ ನಡೆದ ವಿಧಾನ ಸಭಾ ಚುನಾವಣಾ ಫಲಿತಾಂಶ ಸಂಬಂಧ ಅಬುಧಾಬಿ ಯುವರಾಜ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ದೂರವಾಣಿ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತನ್ನ ಅಭಿನಂದನೆಗಳನ್ನು ನೀಡಿದ್ದಾರೆ ಎಂದು ಪ್ರಧಾನಿ ಕಚೇರಿ (ಪಿಎಂಒ) ತನ್ನ ಟ್ವಿಟ್ಟರ್ ಖಾತೆಯಲ್ಲಿ ಖಚಿತ ಪಡಿಸಿದೆ .
ಭಾರತೀಯ ಜನತಾ ಪಕ್ಷ (ಬಿಜೆಪಿ) ಐದು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಜಯಭೇರಿ ಬಾರಿಸಿತ್ತು ಅದಲ್ಲದೆ ಗೋವಾ ಮತ್ತು ಮಣಿಪುರದಲ್ಲಿಇತರ ಪಕ್ಷಗಳು ಹಾಗೂ ಸ್ವತಂತ್ರ ಅಭ್ಯರ್ಥಿಗಳ ಬೆಂಬಲ ಪಡೆದು ಸರಕಾರ ರಚಿಸುವುದು ಬಹುತೇಕ ಎಂದು ಹೇಳಿದೆ
loading...
No comments