ಬೆಂಗಳೂರು: ಕಾಂಗ್ರೆಸ್ ನಿಂದ ಕಾಲು ಮೂಲೆಗೀಡಾದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಇದೇ ತಿಂಗಳ 15ರಂದು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.ದೆಹಲಿಯ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಲಿದ್ದು, ರಾಜ್ಯ ಬಿಜೆಪಿಯ ಹಿರಿಯ ನಾಯಕರೂ ಉಪಸ್ಥಿತರಿರಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
loading...
No comments