Breaking News

ತೊಕ್ಕೊಟ್ಟು ಕರ್ನಾಟಕ ಬ್ಯಾಂಕ್ಗೆ ಬೆಂಕಿ ಹಾಕಿದ ಕಿಡಿಗೇಡಿಗಳು




ಮಂಗಳೂರು : ನಗರದ ಹೊರವಲಯದ ತೊಕ್ಕೊಟ್ಟುನಲ್ಲಿರುವ ಕರ್ಣಾಟಕ ಬ್ಯಾಂಕ್ ಶಾಖಾ ಕಚೇರಿಯಲ್ಲಿ ಶಾರ್ಟ್ ಸಕ್ರ್ಯೂಟಿನಿಂದ ಬೆಂಕಿ ಹಿಡಿದಿದೆ. ಆದರೆ ಕೆಲವರು ಇದು ಕಿಡಿಗೇಡಿಗಳ ಕೃತ್ಯ ಎಂದು ಹೇಳಿದ್ದಾರೆ.
ಬ್ಯಾಂಕಿನ ಕಿಟಕಿ ಪಕ್ಕದಲ್ಲಿ ಕಾಣಿಸಿಕೊಂಡ ಬೆಂಕಿಯನ್ನು ಕಂಡ ಕೂಡಲೇ ಸ್ಥಳೀಯರು ಆರಿಸಿದ್ದಾರೆ. ಸ್ಥಳೀಯರ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತವೊಂದು ತಪ್ಪಿ ಹೋದಂತಾಗಿದೆ ಎಂದು ತಿಳಿದುಬಂದಿದೆ.


loading...

No comments