ಬಿಜೆಪಿ ತೆಕ್ಕೆಗೆ ಜಾರಿದ ಜಯಪ್ರಕಾಶ್ ಹೆಗ್ಡೆ
ಬೆಂಗಳೂರು: ಉಡುಪಿ ಮಾಜಿ ಸಂಸದ, ಸಜ್ಜನ ರಾಜಕಾರಣಿ ಜಯಪ್ರಕಾಶ್ ಹೆಗ್ಡೆ ಇವತ್ತು ಅಧಿಕೃತವಾಗಿ ಬಿಜೆಪಿ ಸೇರಿದ್ದಾರೆ.
ಮಲೆನಾಡು ಭಾಗದ ಸಜ್ಜನ ರಾಜಕರಾಣಿ ಅಂತಲೇ ಗುರುತಿಸಿಕೊಂಡಿರುವ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಅಧಿಕೃತವಾಗಿ ಬಿಜೆಪಿ ಸೇರಿದ್ದಾರೆ . ಒಟ್ಟಾರೆ, ನಾನಾ ಪಕ್ಷಗಳ ನಾಯಕರ ಬಿಜೆಪಿ ಸೇರ್ಪಡೆ ಪರ್ವ ಮುಂದುವರಿದಿದ್ದು, ಬಜೆಟ್ ನಂತರ ಮತ್ತಷ್ಟು ಪ್ರಮುಖ ನಾಯಕರು ಕಮಲ ಪಕ್ಷದ ಕಡೆಗೆ ಮುಖಮಾಡುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ .
loading...
No comments