Breaking News

"ಮೆಟ್ರೋನಲ್ಲಿ ಬಾಂಬ್" ಬೆದರಿಕೆ ನಗರದಲ್ಲಿ ಪೊಲೀಸ್ ಸರ್ಪ ಗಾವಲು



ಬೆಂಗಳೂರು: ಸಿಲಿಕಾನ್ ಸಿಟಿಗೆ ಶನಿವಾರ ರಾತ್ರಿ ಬಾಂಬ್ ಬೆದರಿಕೆ ಕರೆ ಬಂದಿದೆ. ಈ ಹಿನ್ನೆಲೆಯಲ್ಲಿ ನಗರದೆಲ್ಲೆಡೆ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.ಕರೆ ಮಾಡಿದ ವ್ಯಕ್ತಿ `ಬೆಂಗಳೂರು ಮೆಟ್ರೋ ಬಾಂಬ್’ ಎಂದು ಅರೆಬಿಕ್ ಭಾಷೆಯಲ್ಲಿ ಹೇಳಿದ್ದು, ಈ ಬಗ್ಗೆ ರಾಷ್ಟ್ರೀಯ ತನಿಖಾ ದಳದವರು ಬೆಂಗಳೂರು ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ  ಈ ಹಿನ್ನೆಲೆಯಲ್ಲಿ ಶನಿವಾರ ಇಡೀ ದಿನ ಮೆಟ್ರೋ ಸ್ಟೇಷನ್‍ನಲ್ಲಿ ತಪಾಸಣೆ ನಡೆಸಲಾಗಿತ್ತು. ಮಾತ್ರವಲ್ಲದೇ ಇಂದು ಕೂಡ ಬೆಂಗಳೂರು ಪೊಲೀಸರು ತಪಾಸಣೆ ಮುಂದುವರೆಸಿದ್ದಾರೆ.
loading...

No comments