ಉಪಚುನಾವಣೆಯಲ್ಲಿ ಗೆಲ್ಲುವುದು ನಾವೇ
ಮೈಸೂರು :ಏಪ್ರಿಲ್ 9 ಭಾನುವಾರದಂದು ನಡೆಯಲಿರುವ ನಂಜನಗೂಡು ಹಾಗೂ ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಬಿಜೆಪಿಯ ಯಾವ ನಾಯಕರು ಪ್ರಚಾರ ಮಾಡಿದರು ಕಾಂಗ್ರೆಸ್ ಅನ್ನು ಸೋಲಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ಮೈಸೂರಿನಲ್ಲಿ ಹೇಳಿದ್ದಾರೆ. ಇತ್ತೀಚೆಗೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಎಸ್ ಎಂ ಕೃಷ್ಣ ಅವರು ಕೂಡ ಬಿಜೆಪಿ ಪರ ಪ್ರಚಾರ ಮಾಡಬಹುದು ಎಂದು ಹೇಳಿ ಎಸ್ ಎಂ ಕೃಷ್ಣ ಅವರಿಗೆ ಸಿ ಎಂ ಟಾಂಗ್ ನೀಡಿದ್ದಾರೆ ಎಂದು ತಿಳಿದು ಬಂದಿದೆ
loading...
No comments