ಕಮಲ ತೆಕ್ಕೆಗೆ ಜಾರಿದ ಎಸ್.ಎಂ ಕೃಷ್ಣ
ನವದೆಹಲಿ : ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಹಿರಿಯ ಮುತ್ಸದ್ದಿ ಎಸ್.ಎಂ ಕೃಷ್ಣ ಅವರು ಬುಧವಾರ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಎರಡು ತಿಂಗಳ ಬಳಿಕ ಅವರು ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪಕ್ಷಕ್ಕೆ ಸೇರಿದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.
loading...
No comments