Breaking News

ಕಾಂಗ್ರೆಸ್ ಕೈ ಕೊಟ್ಟು ಜೆಡಿಎಸ್‍ಗೆ ಹಾರಿದ ಮಾಜಿ ಶಾಸಕ ಸುರೇಶ್ ಗೌಡ



ಮಂಡ್ಯ: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಕಾಂಗ್ರೆಸ್ ಪಕ್ಷ ತೊರೆದ ನಂತರ ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಬಿಡಲು ಸಿದ್ಧರಾದವರ ಪಟ್ಟಿಗೆ ಮಾಜಿ ಶಾಸಕ ಸುರೇಶಗೌಡ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷ ಸೇರುತ್ತಿರುವುದಾಗಿ ಸುರೇಶ್ ಗೌಡ ಬಹಿರಂಗ ಹೇಳಿಕೆ ನೀಡಿದ್ದಾರೆ.

ಜಿಲ್ಲೆಯ ಮದ್ದೂರು ತಾಲೂಕಿನ ಕಿರಂಗೂರು ಗ್ರಾಮದಲ್ಲಿ ತಮ್ಮ ಬೆಂಬಲಿಗರ ಜೊತೆ ಮಾತನಾಡಿದ ಸುರೇಶ ಗೌಡ, ಇದೇ ಮೊದಲ ಬಾರಿಗೆ ಕಾಂಗ್ರೆಸ್ ಪಕ್ಷದಲ್ಲಿ ನಿರ್ಲಕ್ಷ್ಯಕ್ಕೆ ಒಳಗಾಗಿದ್ದು, ಜೆಡಿಎಸ್ ಸೇರಲು ತೀರ್ಮಾನಿಸಿದ್ದೇನೆ ಎಂದು ತಿಳಿಸಿದರು.


loading...

No comments