ಬಿಜೆಪಿ ಮುಖಂಡ ವಾಸು ಹತ್ಯೆ ಪ್ರಮುಖ ಆರೋಪಿಯ ಬಂಧನ
ಸತೀಶ್ ವಾಸು ಅವರನ್ನು ಹತ್ಯೆಗೈದು ಚಿತ್ರದುರ್ಗ ಜಿಲ್ಲೆಯ ಹೊಳಲ್ಕರೆ ತಾಲೂಕಿನ ಉಗಣೆಕಟ್ಟೆ ವಡರಹಟ್ಟಿ ಗ್ರಾಮದ ಅಜ್ಜಿ ಮನೆಯಲ್ಲಿ ತಲೆಮರೆಸಿಕೊಂಡಿದ್ದನು. ಇಂದು ಸತೀಶ್ ಅಜ್ಜಿಯ ಮನೆಯಲ್ಲಿ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಆರೋಪಿಯನ್ನು ಬೆಂಗಳೂರಿನ ಹೊಸಕೋಟೆ ಪೊಲೀಸರ ಕಾರ್ಯಚರಣೆ ನಡೆಸಿ ಬಂಧಿಸಿದ್ದಾರೆ.
ಮಾರ್ಚ್ 14 ರಂದು ಬೆಳಗಿನ ಜಾವ 5 ಗಂಟೆಯಲ್ಲಿ ಬೊಮ್ಮಸಂದ್ರದ ಪುರಸಭಾ ಸದಸ್ಯ ವಾಸು ಅಲಿಯಾಸ್ ಶ್ರೀನಿವಾಸ್ ಪ್ರಸಾದ್ ಅವರನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದರು.
loading...
No comments