ನಡೆದಾಡೋ ದೇವರಿಗೆ 110ನೇ ಜನ್ಮದಿನದ ಸಂಭ್ರಮ
ತುಮಕೂರು : ಸಾರ್ಥಕ 109 ಸಂವತ್ಸರಗಳನ್ನು ಪೂರೈಸಿ 110ನೇ ವಂಸತಕ್ಕೆ ಇಂದು ಪಾದಾರ್ಪಣೆ ಮಾಡಿರುವ ಕಾಯಕ ಯೋಗಿ, ಅಭಿನವ ಬಸವಣ್ಣ, ತ್ರಿವಿಧ ದಾಸೋಹ ಮೂರ್ತಿ, ನಡೆದಾಡುವ ದೇವರು ಎಂದೇ ನಾಡಿನಾದ್ಯಂತ ಪ್ರಸಿದ್ಧರಾಗಿರುವ ಸಿದ್ದಗಂಗಾ ಮಠಾಧ್ಯಕ್ಷರಾದ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಜನ್ಮದಿನೋತ್ಸವ ಹಾಗೂ ಗುರುವಂದನಾ ಮಹೋತ್ಸವಕ್ಕೆ ನಾಡಿನ ವಿವಿಧೆಡೆಯಿಂದ ಸಹಸ್ರಾರು ಭಕ್ತಾದಿಗಳು ಕ್ಷೇತ್ರಕ್ಕೆ ಆಗಮಿಸಿದ್ದಾರೆ
ಸಿದ್ದಗಂಗಾ ಕ್ಷೇತ್ರದಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ .
loading...
No comments